January 26, 2017

26-01-2017ರಂದು ಇಂಗ್ಲೀಷ್ ವಿಭಾಗದ ವತಿಯಿಂದ ಏರ್ಪಡಿಸಿದ್ದ ವಿಶೇಷ ಉಪನ್ಯಾಸ

26-01-2017ರಂದು ಇಂಗ್ಲೀಷ್ ವಿಭಾಗದ ವತಿಯಿಂದ ಏರ್ಪಡಿಸಿದ್ದ ವಿಶೇಷ ಉಪನ್ಯಾಸದಲ್ಲಿ ಪ್ರೊ.ಸಿ.ನಾಗಣ್ಣ ಅವರು ವಿದ್ಯಾರ್ಥಿಗಳಿಗೆ ಉಪನ್ಯಾಸವನ್ನು ನೀಡಿದರು.