December 30, 2017

ರಾಷ್ಟ್ರಕವಿ ಕುವೆಂಪುರವರ 114ನೇ ಜನ್ಮದಿನಾಚರಣೆ ಕಾರ್ಯಕ್ರಮ

ದಿನಾಂಕ : 29-12-2017ರಂದು ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪುರವರ 114ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಕುವೆಂಪು ಸಾಹಿತ್ಯ ಪ್ರಚಾರ ವೇದಿಕೆ(ಬೆಂಗಳೂರು) ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.