January 11, 2020

ಮತದಾರರ ಮಿಂಚಿನ ನೋಂದಣಿ ಕಾರ್ಯ ಕ್ರಮ

ಶ್ರೀ ಆದಿಚುಂಚನಗಿರಿ ಕಲಾ ಮತ್ತು ವಾಣಿಜ್ಯ ಕಾಲೇಜು, ನಾಗಮಂಗಲ,

ದಿನಾಂಕ 10/1/2020 ರಂದು ಚುನಾವಣಾ ಸಾಕ್ಷರತಾ ಕ್ಲಬ್‌ ವತಿಯಿಂದ ಮತದಾರರ ಮಿಂಚಿನ ನೋಂದಣಿ ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನಲೆಯಲ್ಲಿ ನಾಗಮಂಗಲದ ಮುಖ್ಯ ಬೀದಿಯಲ್ಲಿ ಜಾಗೃತಿ ಜಾಥವನ್ನು ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು,ತಾಲ್ಲೂಕು ಚುನಾವಣಾ ಶಿರೇಸ್ತದಾರ್ ರವರು, ವಿದ್ಯಾರ್ಥಿಗಳು ಭಾಗವಹಿಸಿದರು.