with GEO Tag
"ಜೈ ಶ್ರೀ ಗುರುದೇವ್ "
ದಿನಾಂಕ 24 2 2020 ರಂದು ನಮ್ಮ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ಡಾ.ಹೋ. ಶ್ರೀನಿವಾಸಯ್ಯ ಅವರ ಸಂಸ್ಮರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಯವರು ದಿವ್ಯ ಸಾನಿಧ್ಯವಹಿಸಿ ಆಶೀರ್ವದಿಸಿದರು.