With Geo Tag
Our scouts & Guides volunteers actively involved in S.S.L.C Exam work.
ನಮ್ಮ ಕಾಲೇಜಿನ ರೇಂಜರ್ಸ್ ಮತ್ತು ರೋವರ್ಸ್ ಸ್ವಯಂಸೇವಕರನ್ನು ನಾಳೆ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧಿ ನಾಗಮಂಗಲ ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಿಗೆ ವಿಶೇಷ ಸೇವೆಗಾಗಿ ನಿಯೋಜಿಸಲಾಗಿದ್ದು ಅಲ್ಲಿ ಕರ್ತವ್ಯ ನಿರ್ವಹಿಸಬೇಕಾದ ಬಗ್ಗೆ ಮಾರ್ಗದರ್ಶನ ನೀಡಿ ಇವರುಗಳನ್ನು ಇಂದು ಸಂಜೆ ಬೀಳ್ಕೊಡಲಾಯಿತು.