November 8, 2020

ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆ* ನೆರವೇರಿತು


*"ಜೈ ಶ್ರೀ ಗುರುದೇವ್"*

ಭೈರ ವೈಕ್ಯ ಪದ್ಮಭೂಷಣ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾ ಸ್ವಾಮೀಜಿಯವರ ಹಾಗೂ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಕೃಪಾಶೀರ್ವಾದಗಳಿಂದ

ದಿನಾಂಕ 8 11 2020 ರಂದು 11 ಗಂಟೆಗೆ ಕಾಲೇಜಿನ ಆವರಣದಲ್ಲಿ *ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆ* ನೆರವೇರಿತು