January 18, 2021

COVID ಸನ್ನಿವೇಶದಲ್ಲಿ ನಡೆದ SSLC ಪರೀಕ್ಷೆಯಲ್ಲಿ ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಿರ್ಭಯತೆಯಿಂದ ಸೇವೆ ಸಲ್ಲಿಸಿದ ನಮ್ಮ Rovers & Rangers

With Geo Tag

|| ಜೈ ಶ್ರೀ ಗುರುದೇವ್ ||

ನಿನ್ನೆ ( 18 - 01 - 2021) ರಂದು ಪೂಜ್ಯ ಶ್ರೀ ಶ್ರೀ ಶ್ರೀ ಬಾಲಗಂಗಾದರ ನಾಥ ಮಹಾಸ್ವಾಮೀಜಿಯವರ ಜಯಂತ್ಯೋತ್ಸವದಂದು *COVID ಸನ್ನಿವೇಶದಲ್ಲಿ ನಡೆದ SSLC ಪರೀಕ್ಷೆಯಲ್ಲಿ ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಿರ್ಭಯತೆಯಿಂದ ಸೇವೆ ಸಲ್ಲಿಸಿದ ನಮ್ಮ Rovers & Rangers ವಿದ್ಯಾರ್ಥಿಗಳಿಗೆ ಲಭಿಸಿದ ಪ್ರಮಾಣ ಪತ್ರಗಳನ್ನು ವಿತರಿಸಿ ಅಭಿನಂದಿಸಲಾಯಿತು*