April 15, 2022

ನಮ್ಮ ಕಾಲೇಜಿನ ಪ್ರಾಂಶುಪಾಲರಾದ ಡಾ|| ಬಿ.ಕೆ ಲೋಕೇಶ್ ರವರು ಸಮಾಜ ಸೇವಾ ರಾಜ್ಯ ಪ್ರಶಸ್ತಿ ಸ್ವೀಕರಿಸಿದ ಸನ್ನಿವೇಶ

 ದಿನಾಂಕ 15-04-2022 ರಂದು ಹಾರ್ಟ ಸಂಸ್ಥೆ ನಾಗಮಂಗಲ ಮತ್ತು ಮಂಡ್ಯ ಜಿಲ್ಲಾ ಯುವ ಬರಹಗಾರರ ಬಳಗದವರ ಸಹಯೋಗದಲ್ಲಿ ನಡೆದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಬಾಲ ಗಂಗಾಧರನಾಥ ಮಹಾಸ್ವಾಮೀಜಿಯವರ ಸ್ಮರಣಾರ್ಥ ರಾಜ್ಯ ಮಟ್ಟದ ಕವಿ - ಕಾವ್ಯ ಮೇಳ, ಹಾಗೂ ಸ್ವಾಮಿವಿವೇಕಾನಂದ ಸದ್ಭಾವನಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಸಮಾಜ ಸೇವಾ ರಾಜ್ಯ ಪ್ರಶಸ್ತಿ ಪ್ರಶಸ್ತಿಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ಬಿ.ಕೆ ಲೋಕೇಶ್ ರವರು ಸ್ವೀಕರಿಸಿದ ಸನ್ನಿವೇಶ.